Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:25 - ಕನ್ನಡ ಸತ್ಯವೇದವು C.L. Bible (BSI)

25 ಇವನು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ ಹಾಗು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನು ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇವನು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೆಲ್ಲ ಒಮ್ರಿಯು ಮಾಡಿದನು. ಒಮ್ರಿಯು ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅತ್ಯಂತ ಕೆಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಒಮ್ರಿಯು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:25
6 ತಿಳಿವುಗಳ ಹೋಲಿಕೆ  

“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಇದಲ್ಲದೆ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಅಧರ್ಮ ಕೆಲಸಗಳನ್ನು ಮಾಡಿ, ಮುಂದೆಯಿದ್ದ ಎಲ್ಲ ಇಸ್ರಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದನು.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಇವನು ತನ್ನ ಪೂರ್ವಿಕರಾದ ಇಸ್ರಯೇಲಿನ ಅರಸರಷ್ಟು ಕೆಟ್ಟವನಾಗಿರಲಿಲ್ಲ. ಆದರೂ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು