1 ಅರಸುಗಳು 16:32 - ಕನ್ನಡ ಸತ್ಯವೇದವು C.L. Bible (BSI)32 ಬಾಳ್ ದೇವರಿಗಾಗಿ ಸಮಾರಿಯದಲ್ಲಿ ಒಂದು ಗುಡಿ ಕಟ್ಟಿಸಿ, ಅದರಲ್ಲಿ ಬಲಿಪೀಠವನ್ನು ಕಟ್ಟಿಸಿದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಬಾಳ್‍ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿ ಕಟ್ಟಿಸಿ ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಬಾಳನನ್ನು ಪೂಜಿಸಲು ಅಹಾಬನು ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿದನು. ಆ ಗುಡಿಯಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |