1 ಅರಸುಗಳು 17:15 - ಕನ್ನಡ ಸತ್ಯವೇದವು C.L. Bible (BSI)15 ಆಕೆ ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು; ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ಸ್ತ್ರೀಯು ತನ್ನ ಮನೆಗೆ ಹೋದಳು. ಎಲೀಯನು ಹೇಳಿದಂತೆ ಆಕೆಯು ಮಾಡಿದಳು. ಎಲೀಯನು, ಆ ಸ್ತ್ರೀಯು ಮತ್ತು ಅವಳ ಮಗನು ಅನೇಕ ದಿನಗಳಿಗಾಗುವಷ್ಟು ಆಹಾರವನ್ನು ಹೊಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿದಳು. ಎಲೀಯನಿಗೂ, ಮಹಿಳೆಗೂ, ಆಕೆಯ ಮಗನಿಗೂ ಪ್ರತಿದಿನ ಸಾಕಾಗುವಷ್ಟು ಆಹಾರವಿತ್ತು. ಅಧ್ಯಾಯವನ್ನು ನೋಡಿ |