Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:21 - ಕನ್ನಡ ಸತ್ಯವೇದವು C.L. Bible (BSI)

21 ಹುಡುಗನ ಮೇಲೆ ಮೂರುಸಾರಿ ಬೋರಲು ಬಿದ್ದು, “ನನ್ನ ದೇವರಾದ ಸರ್ವೇಶ್ವರಾ, ಈ ಹುಡುಗನ ಪ್ರಾಣ ತಿರುಗಿ ಬರುವಂತೆ ಮಾಡಿ,” ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು” ಎಂಬುದಾಗಿ ಆತನಿಗೆ ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹುಡುಗನ ಮೇಲೆ ಮೂರು ಸಾರಿ ಬೋರ್ಲಬಿದ್ದು - ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರಿಗಿ ಬರುವಂತೆ ಮಾಡು ಎಂಬದಾಗಿ ಆತನಿಗೆ ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ಆ ಬಾಲಕನ ಮೇಲೆ ಎಲೀಯನು ಮೂರು ಬಾರಿ ಬೋರಲಬಿದ್ದು, “ನನ್ನ ದೇವರಾದ ಯೆಹೋವನೇ, ಈ ಬಾಲಕನಿಗೆ ಮತ್ತೆ ಜೀವವನ್ನು ಕೊಡು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಬಾಲಕನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವ ದೇವರೇ, ಈ ಬಾಲಕನ ಪ್ರಾಣ ಅವನಲ್ಲಿ ತಿರುಗಿಬರಲಿ,” ಎಂದು ಯೆಹೋವ ದೇವರನ್ನು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:21
6 ತಿಳಿವುಗಳ ಹೋಲಿಕೆ  

ಆದರೆ ಪೌಲನು ಕೆಳಗೆ ಇಳಿದುಹೋಗಿ ಅವನ ಮೇಲೆ ಬಾಗಿ, ಅವನನ್ನು ತಬ್ಬಿಕೊಂಡು, “ಚಿಂತಿಸಬೇಡಿ, ಇವನಲ್ಲಿ ಇನ್ನೂ ಜೀವವಿದೆ,” ಎಂದನು.


ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು.


ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇಂದೊಂದು ಮುನ್ಸೂಚನೆಯಾಗಿತ್ತು.


ಅವನಿಗೆ ಹಸಿವಾಗಿ ಏನನ್ನಾದರೂ ತಿನ್ನಬೇಕು ಎನಿಸಿತು. ಊಟ ಸಿದ್ಧವಾಗುತ್ತಿದ್ದಂತೆ, ಪೇತ್ರನು ಧ್ಯಾನಪರವಶನಾಗಿ ಒಂದು ದರ್ಶನವನ್ನು ಕಂಡನು.


ಅನಂತರ ಅವನು, “ನನ್ನ ದೇವರಾದ ಸರ್ವೇಶ್ವರಾ, ನನಗೆ ಆಶ್ರಯವಿತ್ತ ಈ ವಿಧವೆಯ ಮಗನನ್ನು ನೀವು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇಕೆ?” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು