1 ಅರಸುಗಳು 17:22 - ಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಕೇಳಿದರು. ಹುಡುಗನ ಪ್ರಾಣ ತಿರುಗಿಬಂದು ಅವನು ಉಜ್ಜೀವಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದದರಿಂದ ಹುಡುಗನ ಪ್ರಾಣವು ತಿರಿಗಿ ಬಂದು ಅವನು ಉಜ್ಜೀವಿಸಿದನು. ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡುಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನು ಎಲೀಯನ ಪ್ರಾರ್ಥನೆಗೆ ಕಿವಿಗೊಟ್ಟನು. ಆ ಬಾಲಕನು ಮತ್ತೆ ಉಸಿರಾಡಲಾರಂಭಿಸಿದನು. ಅವನು ಜೀವಂತನಾದನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು ಎಲೀಯನ ಪ್ರಾರ್ಥನೆಯನ್ನು ಕೇಳಿದ್ದರಿಂದ ಬಾಲಕನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರುಗಿ ಬಂತು. ಅಧ್ಯಾಯವನ್ನು ನೋಡಿ |