1 ಅರಸುಗಳು 18:1 - ಕನ್ನಡ ಸತ್ಯವೇದವು C.L. Bible (BSI)1 ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅನೇಕ ದಿವಸಗಳಾದನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರುಷದಲ್ಲಿ ಆತನು ಅವನಿಗೆ - ನೀನು ಹೋಗಿ ಅಹಾಬನನ್ನು ಕಾಣು; ನಾನು ದೇಶಕ್ಕೆ ಮಳೆ ಕೊಡುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅನೇಕ ದಿವಸಗಳಾದ ತರುವಾಯ, ಮೂರನೆಯ ವರ್ಷದಲ್ಲಿ, ಯೆಹೋವ ದೇವರ ವಾಕ್ಯವು ಎಲೀಯನಿಗೆ ಬಂದಿತು, “ನೀನು ಹೋಗಿ ಅಹಾಬನಿಗೆ ನಿನ್ನನ್ನು ಪ್ರಕಟಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |