Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:16 - ಕನ್ನಡ ಸತ್ಯವೇದವು C.L. Bible (BSI)

16 ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಓಬದ್ಯನು ರಾಜನಾದ ಅಹಾಬನ ಬಳಿಗೆ ಹೋಗಿ ಎಲೀಯನು ಇರುವ ಸ್ಥಳವನ್ನು ತಿಳಿಸಿದನು. ರಾಜನಾದ ಅಹಾಬನು ಎಲೀಯನನ್ನು ಭೇಟಿಮಾಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರುಗೊಳ್ಳಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:16
3 ತಿಳಿವುಗಳ ಹೋಲಿಕೆ  

ಆಗ ಎಲೀಯನು, “ನಾನು ಸನ್ನಿಧಿಸೇವೆಮಾಡುತ್ತಿರುವ ಸರ್ವಶಕ್ತನಾಣೆ, ಈ ದಿನ ನಾನು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳಲೇಬೇಕು,” ಎಂದನು.


ಅವನನ್ನು ಕಂಡಕೂಡಲೆ, “ಇಸ್ರಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿರುವೆಯಾ?’ ಎಂದನು.


ಆದರೆ ಆ ದಿನದಲ್ಲಿ ನಿನ್ನನ್ನು ನಾನು ಉದ್ಧರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ನೀನು ಯಾರಿಗಾಗಿ ಭಯಪಡುತ್ತಿಯೋ ಅವರ ಕೈಗೆ ಸಿಕ್ಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು