1 ಅರಸುಗಳು 18:2 - ಕನ್ನಡ ಸತ್ಯವೇದವು C.L. Bible (BSI)2 ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರಿಯದಲ್ಲಿ ಕ್ಷಾಮ ಬಹಳ ಭೀಕರವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಎಲೀಯನು ಅಹಾಬನನ್ನು ನೋಡುವದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹುಘೋರವಾಗಿದ್ದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಎಲೀಯನು ಅಹಾಬನನ್ನು ಭೇಟಿಮಾಡಲು ಹೋದನು. ಆಗ ಸಮಾರ್ಯದಲ್ಲಿ ಆಹಾರವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಎಲೀಯನು ಅಹಾಬನಿಗೆ ತನ್ನನ್ನು ಪ್ರಕಟಿಸಿಕೊಳ್ಳಲು ಹೋದನು. ಆದರೆ ಸಮಾರ್ಯದಲ್ಲಿ ಬರವು ಘೋರವಾಗಿತ್ತು. ಅಧ್ಯಾಯವನ್ನು ನೋಡಿ |