1 ಅರಸುಗಳು 18:9 - ಕನ್ನಡ ಸತ್ಯವೇದವು C.L. Bible (BSI)9 ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ತಾವು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದಕ್ಕೆ ಓಬದ್ಯನು - ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವದೇಕೆ? ನಾನೇನು ಪಾಪಮಾಡಿದೆನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಓಬದ್ಯನು, “ನೀನು ಎಲ್ಲಿರುವೆ ಎಂಬುದು ನನಗೆ ತಿಳಿದಿದೆಯೆಂದು ನಾನು ರಾಜನಿಗೆ ಹೇಳಿದರೆ, ಅವನು ನನ್ನನ್ನು ಕೊಂದುಬಿಡುತ್ತಾನೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ನೀನೇಕೆ ನನ್ನನ್ನು ಸಾಯಿಸಬೇಕೆಂದಿರುವೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದಕ್ಕವನು, “ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು? ಅಧ್ಯಾಯವನ್ನು ನೋಡಿ |