1 ಅರಸುಗಳು 19:1 - ಕನ್ನಡ ಸತ್ಯವೇದವು C.L. Bible (BSI)1 ಎಲೀಯನು ಪ್ರವಾದಿಗಳನ್ನೆಲ್ಲ ಕತ್ತಿಯಿಂದ ಸಂಹರಿಸಿದ್ದನ್ನೂ ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎಲೀಯನು ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ರಾಜನಾದ ಅಹಾಬನು ಈಜೆಬೆಲಳಿಗೆ ಎಲೀಯನು ಮಾಡಿದ ಎಲ್ಲಾ ಕಾರ್ಯಗಳನ್ನು ಹೇಳಿದನು. ಎಲೀಯನು (ಬಾಳನ) ಪ್ರವಾದಿಗಳನ್ನೆಲ್ಲ ಖಡ್ಗದಿಂದ ಹೇಗೆ ಕೊಂದನೆಂಬುದನ್ನೂ ಅಹಾಬನು ಅವಳಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಎಲೀಯನು ಮಾಡಿದ್ದೆಲ್ಲವನ್ನೂ, ಅವನು ಖಡ್ಗದಿಂದ ಎಲ್ಲಾ ಪ್ರವಾದಿಗಳನ್ನು ಕೊಂದು ಹಾಕಿದ್ದೆಲ್ಲವನ್ನೂ, ಅಹಾಬನು ಈಜೆಬೆಲಳಿಗೆ ತಿಳಿಸಿದಾಗ, ಅಧ್ಯಾಯವನ್ನು ನೋಡಿ |