1 ಅರಸುಗಳು 19:15 - ಕನ್ನಡ ಸತ್ಯವೇದವು C.L. Bible (BSI)15 ಆಗ ಸರ್ವೇಶ್ವರ, “ನೀನು ಬಂದ ದಾರಿಯಲ್ಲೇ ಹಿಂದಿರುಗಿ ದಮಸ್ಕದ ಮರುಭೂಮಿಗೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಹೋಗಿ ಹಜಾಯೇಲನನ್ನು ಸಿರಿಯಾದವರ ಅರಸನನ್ನಾಗಿ ಅಭಿಷೇಕಿಸು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಯೆಹೋವನು ಅವನಿಗೆ - ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನು, “ನೀನು ಬಂದ ದಾರಿಯಿಂದ ಹಿಂತಿರುಗಿ ದಮಸ್ಕದ ಅರಣ್ಯಕ್ಕೆ ಹೋಗು. ಅಲ್ಲಿಂದ ದಮಸ್ಕಕ್ಕೆ ಹೋಗಿ, ಹಜಾಯೇಲನನ್ನು ಅರಾಮ್ಯರ ರಾಜನನ್ನಾಗಿ ಅಭಿಷೇಕಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಯೆಹೋವ ದೇವರು ಅವನಿಗೆ, “ನೀನು ಬಂದ ಮಾರ್ಗದಲ್ಲಿ ದಮಸ್ಕದ ಮರುಭೂಮಿಗೆ ತಿರುಗಿಕೊಂಡು ಹೋಗಿ, ಅಲ್ಲಿ ತಲುಪಿದಾಗ, ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಅಧ್ಯಾಯವನ್ನು ನೋಡಿ |