Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:14 - ಕನ್ನಡ ಸತ್ಯವೇದವು C.L. Bible (BSI)

14 ಆಮೇಲೆ ಅವನು, “ನಿಮಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ,” ಎನ್ನಲು ಆಕೆ, “ಹೇಳು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಮೇಲೆ ಅವನು, “ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ” ಎಂದನು. ಅದಕ್ಕೆ ಆಕೆಯು, “ಹೇಳು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೇಲೆ ಅವನು - ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ ಅನ್ನಲು ಆಕೆಯು - ಹೇಳು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನಿನಗೆ ಒಂದು ವಿಷಯವನ್ನು ಹೇಳಬೇಕಾಗಿದೆ” ಎಂದು ಉತ್ತರಿಸಿದನು. “ಹಾಗಾದರೆ ಹೇಳು” ಎಂದು ಬತ್ಷೆಬೆಳು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು, “ನಿನಗೆ ಹೇಳತಕ್ಕ ಮಾತಿದೆ,” ಎಂದನು. ಬತ್ಷೆಬೆಳು, “ಹೇಳು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:14
4 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು.


ಆಗ ಆ ಸ್ತ್ರೀ, “ನನ್ನ ಒಡೆಯರಿಗೆ ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ,” ಎಂದಳು. ಅರಸನು, “ಹೇಳು,” ಎಂದನು.


ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆ ಅವನನ್ನು, “ನೀನು ಸಮಾಧಾನದಿಂದ ಬಂದಿರುತ್ತೀಯೋ?” ಎಂದು ಕೇಳಿದಳು. ಅವನು, “ಹೌದು, ಸಮಾಧಾನದಿಂದ ಬಂದಿದ್ದೇನೆ,” ಎಂದನು.


ಆಗ ಅವನು, “ರಾಜ್ಯ ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಯೇಲರೆಲ್ಲರು ಎದುರು ನೋಡುತ್ತಿದ್ದರೆಂಬುದು ನಿನಗೆ ತಿಳಿದ ವಿಷಯ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಸರ್ವೇಶ್ವರನಿಂದಲೇ ಅವನಿಗೆ ದೊರಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು