Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:16 - ಕನ್ನಡ ಸತ್ಯವೇದವು C.L. Bible (BSI)

16 ಅದಿರಲಿ, ನನ್ನದೊಂದು ಬಿನ್ನಹವಿದೆ; ಅದನ್ನು ತಿರಸ್ಕರಿಸಬೇಡಿ,” ಎಂದನು. ಅದಕ್ಕೆ ಬತ್ಷೆಬೆ, “ಅದೇನು ಹೇಳು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದನ್ನು ತಿರಸ್ಕರಿಸಬೇಡ” ಎನ್ನಲು ಆಕೆಯು, “ಅದೇನು ಹೇಳು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದಿರಲಿ, ಒಂದು ಬಿನ್ನಹವಿದೆ; ಅದನ್ನು ತಿರಸ್ಕರಿಸಬೇಡ ಎನ್ನಲು ಆಕೆಯು - ಅದೇನು, ಹೇಳು ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಈಗ ನನ್ನಲ್ಲಿ ಒಂದು ಕೋರಿಕೆಯಿದೆ, ಅದನ್ನು ನೀನು ನಿರಾಕರಿಸಬೇಡ” ಎಂದನು. ಬತ್ಷೆಬೆಳು, “ನಿನಗೇನು ಬೇಕಾಗಿದೆ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಈಗ ನನಗೆ ಒಂದು ಬಿನ್ನಹವಿದೆ. ಅದನ್ನು ತಿರಸ್ಕರಿಸಬೇಡ,” ಎಂದನು. ಬತ್ಷೆಬೆಳು ಅವನಿಗೆ, “ಅದೇನು ಹೇಳು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:16
5 ತಿಳಿವುಗಳ ಹೋಲಿಕೆ  

ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ: ನಿರಾಕರಿಸಬೇಡ, ನಾನು ಸಾಯುವುದರೊಳಗೆ ಅವುಗಳನ್ನು ಅನುಗ್ರಹಿಸು:


ನಿನ್ನ ದಾಸ ದಾವೀದನ ಪ್ರಯುಕ್ತ I ತಳ್ಳಲ್ಪಡದಿರಲಿ ನಿನ್ನಾ ಅಭಿಷಿಕ್ತ II


ಆಗ ಅವನು, “ರಾಜ್ಯ ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಯೇಲರೆಲ್ಲರು ಎದುರು ನೋಡುತ್ತಿದ್ದರೆಂಬುದು ನಿನಗೆ ತಿಳಿದ ವಿಷಯ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಸರ್ವೇಶ್ವರನಿಂದಲೇ ಅವನಿಗೆ ದೊರಕಿತು.


ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸ ಸೊಲೊಮೋನನಿಗೆ ಹೇಳಿ; ಅವನು ನಿಮ್ಮ ಮಾತನ್ನು ತಳ್ಳುವುದಿಲ್ಲ,” ಎಂದನು.


“ಒಂದು ಸಣ್ಣ ಬಿನ್ನಹವಿದೆ, ತಿರಸ್ಕರಿಸಬೇಡ,” ಎಂದು ಹೇಳಿದಳು. ಅರಸನು, “ತಾಯೇ, ಏನು ಬೇಕು, ಕೇಳಿ; ನಾನು ಆಗದು ಎನ್ನುವುದಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು