1 ಅರಸುಗಳು 2:21 - ಕನ್ನಡ ಸತ್ಯವೇದವು C.L. Bible (BSI)21 ಆಕೆ, “ಶೂನೇಮ್ಯಳಾದ ಅಬೀಷಗಳು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಆಕೆಯು, “ಶೂನೇಮ್ಯಳಾದ ಅಬೀಷಗ್ ಎಂಬಾಕೆಯು ನಿನ್ನ ಅಣ್ಣನಾದ ಅದೋನೀಯನಿಗೆ ಮದುವೆ ಮಾಡಿಕೊಡು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಕೆಯು - ಶೂನೇಮ್ಯಳಾದ ಅಬೀಷಗ್ ಎಂಬಾಕೆಯು ನಿನ್ನ ಅಣ್ಣನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದ್ದರಿಂದ ಬತ್ಷೆಬೆಳು, “ಶೂನೇಮಿನ ಸ್ತ್ರೀಯಾದ ಅಬೀಷಗಳು ನಿನ್ನ ಸೋದರನಾದ ಅದೋನೀಯನನ್ನು ಮದುವೆಯಾಗಲಿ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದಕ್ಕವಳು, “ಶೂನೇಮ್ಯಳಾದ ಅಬೀಷಗಳನ್ನು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು. ಅಧ್ಯಾಯವನ್ನು ನೋಡಿ |