1 ಅರಸುಗಳು 2:24 - ಕನ್ನಡ ಸತ್ಯವೇದವು C.L. Bible (BSI)24 ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಅಭಿವೃದ್ಧಿಗೊಳಿಸಿ, ತಾವು ವಾಗ್ದಾನ ಮಾಡಿದಂತೆ ನನಗೆ ಮನೆತನವನ್ನು ಕಟ್ಟಿದ ಸರ್ವೇಶ್ವರನಾಣೆ, ಅದೋನೀಯನು ಈ ದಿನವೇ ಸಾಯಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ ಬಲಪಡಿಸಿ ತಾನು ವಾಗ್ದಾನಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈಹೊತ್ತೇ ಸಾಯಬೇಕು ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೆಹೋವನು ನನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದನು. ನನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಆತನು ನನಗೆ ದಯಪಾಲಿಸಿದನು. ಯೆಹೋವನು ತನ್ನ ವಾಗ್ದಾನದಂತೆ, ನನಗೆ ಮತ್ತು ನನ್ನ ವಂಶಿಕರಿಗೆ ರಾಜ್ಯಾಧಿಕಾರವನ್ನು ನೀಡಿದನು. ಅದೋನೀಯನು ಈ ದಿನವೇ ಸಾಯಬೇಕು ಎಂದು ನಾನು ಈ ಎಲ್ಲಾ ಕಾರ್ಯಗಳನ್ನು ನೆರವೇರಿಸಿದ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಹಾಗಾದರೆ ನನ್ನನ್ನು ಸ್ಥಿರಪಡಿಸಿ, ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡಿಸಿ, ತಾವು ಮಾತುಕೊಟ್ಟ ಪ್ರಕಾರ ನನಗೆ ಮನೆತನ ಕಟ್ಟಿಸಿದ ಯೆಹೋವ ದೇವರ ಜೀವದಾಣೆ, ಈ ಹೊತ್ತು ಅದೋನೀಯನು ಸಾಯಬೇಕು,” ಎಂದನು. ಅಧ್ಯಾಯವನ್ನು ನೋಡಿ |