1 ಅರಸುಗಳು 2:36 - ಕನ್ನಡ ಸತ್ಯವೇದವು C.L. Bible (BSI)36 ತರುವಾಯ ಅರಸನು ಶಿಮ್ಮಿಯನ್ನು ಕರೆಯಿಸಿ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಜೆರುಸಲೇಮಿನಲ್ಲೇ ವಾಸಿಸಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ತರುವಾಯ ಅರಸನು ಶಿಮ್ಮಿಯನ್ನು ಕರಿಸಿ ಅವನಿಗೆ - ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇವಿುನಲ್ಲೇ ವಾಸಿಸಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನಂತರ ರಾಜನು ಶಿಮ್ಮಿಯನ್ನು ಕರೆತರಲು ಕಳುಹಿಸಿದನು. ರಾಜನು ಅವನಿಗೆ, “ಜೆರುಸಲೇಮಿನಲ್ಲಿ ನಿನಗಾಗಿ ಒಂದು ಮನೆಯನ್ನು ನಿರ್ಮಿಸು. ಆ ಮನೆಯಲ್ಲಿ ವಾಸಮಾಡು, ನಗರವನ್ನು ಬಿಟ್ಟುಹೋಗದಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ಅರಸನು ಶಿಮ್ಮಿಯನ್ನು ಕರೆಯಿಸಿ ಅವನಿಗೆ, “ನೀನು ಯೆರೂಸಲೇಮಿನಲ್ಲಿ, ನಿನಗೆ ಮನೆಯನ್ನು ಕಟ್ಟಿಸಿಕೊಂಡು, ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು. ಅಧ್ಯಾಯವನ್ನು ನೋಡಿ |