1 ಅರಸುಗಳು 2:44 - ಕನ್ನಡ ಸತ್ಯವೇದವು C.L. Bible (BSI)44 ಇದಲ್ಲದೆ, ಅರಸನು ಅವನಿಗೆ, “ನೀನು ನನ್ನ ತಂದೆ ದಾವೀದನಿಗೆ ವಿರುದ್ಧ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಸರ್ವೇಶ್ವರ ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಇದಲ್ಲದೆ ಅರಸನು ಅವನಿಗೆ - ನೀನು ನನ್ನ ತಂದೆಯಾದ ದಾವೀದನಿಗೆ ವಿರೋಧವಾಗಿ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ ಎಂಬುದು ನಿನಗೆ ತಿಳಿದಿದೆ. ಈಗ ನಿನ್ನ ಆ ಕೆಟ್ಟಕಾರ್ಯಗಳಿಗಾಗಿ ಯೆಹೋವನು ನಿನ್ನನ್ನು ದಂಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು. ಅಧ್ಯಾಯವನ್ನು ನೋಡಿ |