1 ಅರಸುಗಳು 20:19 - ಕನ್ನಡ ಸತ್ಯವೇದವು C.L. Bible (BSI)19 ಮೊದಲು ಹೊರಟು ಬಂದ ಪ್ರದೇಶಾಧಿಪತಿಗಳ ಆಳುಗಳ ಹಿಂದೆಯೇ ಇಸ್ರಯೇಲ್ ಸೈನ್ಯದವರೂ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮೊದಲು ಹೊರಟುಬಂದಿದ್ದ ದೇಶಾಧಿಪತಿಗಳ ಆಳುಗಳ ಹಿಂದೆ ಇಸ್ರಾಯೇಲ್ ಸೈನ್ಯದವರೂ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮೊದಲಾಗಿ ಹೊರಟುಬಂದ ಪ್ರದೇಶಾಧಿಪತಿಗಳ ಆಳುಗಳ ಹಿಂದೆ ಇಸ್ರಾಯೇಲ್‍ಸೈನ್ಯದವರೂ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಜಿಲ್ಲೆಗಳ ರಾಜ್ಯಪಾಲರುಗಳ ಸೇವೆಮಾಡುತ್ತಿದ್ದ ಯುವಕರು ಆಕ್ರಮಣದ ಮಂಚೂಣಿಯಲ್ಲಿದ್ದು, ಇಸ್ರೇಲಿನ ಸೇನೆಯು ಅವರನ್ನು ಹಿಂಬಾಲಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳೂ, ಅವರ ಹಿಂದೆ ಬಂದ ಸೈನಿಕರೂ, ಪಟ್ಟಣದಿಂದ ಹೊರಗೆ ಬಂದಾಗ, ಅಧ್ಯಾಯವನ್ನು ನೋಡಿ |