Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:25 - ಕನ್ನಡ ಸತ್ಯವೇದವು C.L. Bible (BSI)

25 ನಮ್ಮ ಸೈನ್ಯದಿಂದ ನಷ್ಟವಾಗಿಹೋದಷ್ಟು ಜನರನ್ನೂ ಕುದುರೆಗಳನ್ನೂ ರಥಗಳನ್ನೂ ಮತ್ತೆ ಕೂಡಿಸಿ ಅವರೊಡನೆ ಬಯಲಿನಲ್ಲಿ ಯುದ್ಧಮಾಡೋಣ; ನಮಗೆ ಹೇಗೂ ಜಯಸಿಕ್ಕುವುದು ನಿಶ್ಚಯ,” ಎಂದು ಹೇಳಿದರು. ಅವನು ಅದರ ಅಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅನಂತರ ನಮ್ಮ ಸೈನ್ಯದಿಂದ ನಷ್ಟವಾಗಿ ಹೋದಷ್ಟು ಜನರನ್ನು, ಕುದುರೆಗಳನ್ನೂ, ರಥಗಳನ್ನೂ ತಿರುಗಿ ಕೂಡಿಸಿ ಅವರೊಡನೆ ಬಯಲಿನಲ್ಲಿ ಯುದ್ಧಮಾಡೋಣ. ನಮಗೆ ಹೇಗೂ ಜಯಸಿಕ್ಕುವುದು ನಿಶ್ಚಯ” ಎಂದು ಹೇಳಿದನು. ಅವನು ಅದರಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅನಂತರ ನಮ್ಮ ಸೈನ್ಯದಿಂದ ನಷ್ಟವಾಗಿ ಹೋದಷ್ಟು ಜನರನ್ನೂ ಕುದುರೆಗಳನ್ನೂ ರಥಗಳನ್ನೂ ತಿರಿಗಿ ಕೂಡಿಸಿ ಅವರೊಡನೆ ಬೈಲಿನಲ್ಲಿ ಯುದ್ಧಮಾಡೋಣ; ನಮಗೆ ಹೇಗೂ ಜಯಸಿಕ್ಕುವದು ಎಂದು ಹೇಳಿದರು. ಅವನು ಅದರಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹಿಂದೆ ನೀನು ಕಳೆದುಕೊಂಡ ಸೇನೆಯಂತಹ ಮತ್ತೊಂದು ಸೈನ್ಯವನ್ನೀಗ ನೀನು ಒಟ್ಟುಗೂಡಿಸು, ಆ ಸೇನೆಯಲ್ಲಿದ್ದಂತಹ ಕುದುರೆಗಳನ್ನೂ ರಥಗಳನ್ನೂ ಒಟ್ಟಾಗಿ ಸೇರಿಸು. ನಂತರ ಇಸ್ರೇಲರೊಡನೆ ಸಮತಟ್ಟಾದ ಪ್ರದೇಶದಲ್ಲಿ ನಾವು ಹೋರಾಟ ಮಾಡೋಣ. ಆಗ ನಾವು ಜಯಗಳಿಸುತ್ತೇವೆ” ಎಂದು ಹೇಳಿದರು. ಬೆನ್ಹದದನು ಅವರ ಸಲಹೆಯನ್ನು ಅನುಸರಿಸಿ ಅವರು ಹೇಳಿದಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಂತರ ನೀನು ಕಳೆದುಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ, ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು. ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ. ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗುವೆವು,” ಎಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:25
3 ತಿಳಿವುಗಳ ಹೋಲಿಕೆ  

ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II


ನೀವು ಆಯಾ ಸ್ಥಳಗಳಲ್ಲಿರುವ ರಾಜರನ್ನು ತೆಗೆದುಹಾಕಿ, ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸಿರಿ.


ಒಂದು ವರ್ಷ ದಾಟಿದನಂತರ ಬೆನ್ಹದದನು ಸಿರಿಯಾದವರನ್ನು ಕೂಡಿಸಿಕೊಂಡು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಅಫೇಕಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು