1 ಅರಸುಗಳು 20:26 - ಕನ್ನಡ ಸತ್ಯವೇದವು C.L. Bible (BSI)26 ಒಂದು ವರ್ಷ ದಾಟಿದನಂತರ ಬೆನ್ಹದದನು ಸಿರಿಯಾದವರನ್ನು ಕೂಡಿಸಿಕೊಂಡು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಅಫೇಕಕ್ಕೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಒಂದು ವರುಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಅಫೇಕಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ವಸಂತಮಾಸದಲ್ಲಿ ಬೆನ್ಹದದನು ಅರಾಮ್ಯದ ಜನರನ್ನು ಒಟ್ಟುಗೂಡಿಸಿದನು. ಅವನು ಇಸ್ರೇಲರ ವಿರುದ್ಧ ಹೋರಾಡಲು ಅಫೇಕಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ವಸಂತ ಕಾಲದಲ್ಲಿ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ, ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಅಫೇಕಿಗೆ ಹೋದನು. ಅಧ್ಯಾಯವನ್ನು ನೋಡಿ |