1 ಅರಸುಗಳು 20:35 - ಕನ್ನಡ ಸತ್ಯವೇದವು C.L. Bible (BSI)35 ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು. ಅಧ್ಯಾಯವನ್ನು ನೋಡಿ |