1 ಅರಸುಗಳು 20:41 - ಕನ್ನಡ ಸತ್ಯವೇದವು C.L. Bible (BSI)41 ಕೂಡಲೆ ಆ ಪ್ರವಾದಿ ಕಣ್ಣುಗಳ ಮೇಲಿನಿಂದ ರುಮಾಲನ್ನು ತೆಗೆದನು. ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಯೇಲರ ಅರಸನಿಗೆ ಗೊತ್ತು ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಕೂಡಲೆ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಕೂಡಲೇ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲ್ಯರ ಅರಸನಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆಗ ಆ ಪ್ರವಾದಿಯು ತನ್ನ ಕಣ್ಣುಗಳ ಮೇಲಿನ ಬಟ್ಟೆಯನ್ನು ಸರಿಸಿದ್ದರಿಂದ ಅವನು ಪ್ರವಾದಿಗಳಲ್ಲಿ ಒಬ್ಬನೆಂಬುದು ಇಸ್ರೇಲಿನ ರಾಜನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಮುಂಡಾಸವನ್ನು ತೆಗೆದು ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿ |