Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:5 - ಕನ್ನಡ ಸತ್ಯವೇದವು C.L. Bible (BSI)

5 ಆ ದೂತರು ಮರಳಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ದೂತರು ತಿರುಗಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ನಿನ್ನ ಪ್ರಿಯ ಹೆಂಡತಿ ಮಕ್ಕಳನ್ನು ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ದೂತರು ತಿರಿಗಿ ಅಹಾಬನ ಬಳಿಗೆ ಬಂದು ಅವನಿಗೆ - ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ಆ ಸಂದೇಶಕರು ಅಹಾಬನ ಹತ್ತಿರಕ್ಕೆ ಹಿಂದಿರುಗಿ ಬಂದು, “ಬೆನ್ಹದದನು ಹೀಗೆನ್ನುತ್ತಾನೆ, ‘ನೀನು ನಿನ್ನಲ್ಲಿರುವ ಎಲ್ಲಾ ಬೆಳ್ಳಿಬಂಗಾರವನ್ನು ಮತ್ತು ನಿನ್ನ ಪತ್ನಿಯರನ್ನು ಮತ್ತು ಮಕ್ಕಳನ್ನು ನನಗೆ ಒಪ್ಪಿಸಲೇಬೇಕೆಂದು ನಾನು ಮುಂಚೆಯೇ ನಿನಗೆ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ದೂತರು ತಿರುಗಿಬಂದು ಅವನಿಗೆ, “ಬೆನ್ಹದದನು ಹೇಳುವುದೇನೆಂದರೆ, ‘ನಿನ್ನ ಬೆಳ್ಳಿಯನ್ನೂ, ನಿನ್ನ ಬಂಗಾರವನ್ನೂ, ನಿನ್ನ ಸ್ತ್ರೀಯರನ್ನೂ, ನಿನ್ನ ಮಕ್ಕಳನ್ನೂ, ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:5
3 ತಿಳಿವುಗಳ ಹೋಲಿಕೆ  

ಆಗ ಆಸನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರ ದಮಸ್ಕದಲ್ಲಿದ್ದ ಸಿರಿಯಾದವರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ಅದಕ್ಕೆ ಇಸ್ರಯೇಲರ ಆ ಅರಸನು, “ನನ್ನ ಒಡೆಯನಾದ ಅರಸರೇ, ನೀವು ಹೇಳಿದಂತೆ ನಾನು ನಿಮ್ಮವನೇ; ನನಗಿರುವುದೆಲ್ಲವೂ ನಿಮ್ಮದೇ,” ಎಂದು ಉತ್ತರಕೊಟ್ಟು ಕಳುಹಿಸಿದನು.


ನಾಳೆ ಇಷ್ಟುಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು; ಅವರು ನಿನ್ನ ಮತ್ತು ನಿನ್ನ ಅಧಿಕಾರಿಗಳ ಮನೆಗಳನ್ನು ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ತಿಳಿಸುತ್ತಾರೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು