Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:8 - ಕನ್ನಡ ಸತ್ಯವೇದವು C.L. Bible (BSI)

8 ಹಿರಿಯರೆಲ್ಲರೂ ಜನಸಾಮಾನ್ಯರೂ ಅವನಿಗೆ, “ನೀವು ಈ ಮಾತಿಗೆ ಒಪ್ಪಬೇಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಎಲ್ಲಾ ಹಿರಿಯರೂ ಮತ್ತು ಜನರೂ ಅವನಿಗೆ, “ನೀನು ಈ ಮಾತಿಗೆ ಒಪ್ಪಬೇಡ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಲ್ಲಾ ಹಿರಿಯರೂ ಜನರೂ ಅವನಿಗೆ - ನೀನು ಈ ಮಾತಿಗೆ ಒಪ್ಪಬೇಡ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಹಿರಿಯರೆಲ್ಲರು ಮತ್ತು ಜನರೆಲ್ಲರು, “ಅವನ ಮಾತಿಗೆ ಒಪ್ಪಬೇಡ. ಅವನು ಹೇಳಿದ್ದನ್ನು ನೀನು ಮಾಡಬೇಡ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಹಿರಿಯರೂ, ಜನರೂ ಅವನಿಗೆ, “ಅವನ ಮಾತು ಕೇಳದೆ ಒಪ್ಪದಿರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:8
2 ತಿಳಿವುಗಳ ಹೋಲಿಕೆ  

ಆಗ ಇಸ್ರಯೇಲರ ಆ ಅರಸನು ನಾಡಿನ ಎಲ್ಲ ಹಿರಿಯರನ್ನು ಕರೆಸಿ ಅವರಿಗೆ, “ನೋಡಿದಿರೋ, ಅವನು ನಮಗೆಂಥ ಕೇಡು ಬಗೆಯುತ್ತಾನೆ; ‘ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು’ ಎಂದು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ,” ಎಂದು ಹೇಳಿದನು.


ಆದುದರಿಂದ ಅವನು ಬಂದಂಥ ದೂತರ ಮುಖಾಂತರ ಬೆನ್ಹದದನಿಗೆ, “ನನ್ನ ಒಡೆಯರೇ, ಅರಸರೇ, ನಾನು ನಿಮ್ಮ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ; ಆದರೆ ಎರಡನೆಯ ಮಾತಿಗೆ ಒಪ್ಪಲಾರೆ,” ಎಂದು ಹೇಳಿಕಳುಹಿಸಿದನು ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು