1 ಅರಸುಗಳು 21:12 - ಕನ್ನಡ ಸತ್ಯವೇದವು C.L. Bible (BSI)12 ಉಪವಾಸವನ್ನು ಪ್ರಕಟಿಸಿದರು, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ಉಪವಾಸವನ್ನು ಪ್ರಕಟಿಸಿ, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು ಉಪವಾಸವನ್ನು ಪ್ರಕಟಿಸಿ ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾಯಕರು ಒಂದು ದಿನವನ್ನು ಉಪವಾಸದ ದಿನವಾಗಿ ಪ್ರಕಟಿಸಿದರು. ಆ ದಿನ ಅವರು ಜನರನ್ನೆಲ್ಲ ಸಭೆಸೇರಿಸಿದರು. ನಾಬೋತನನ್ನು ಜನರೆದುರಿಗೆ ಪ್ರಮುಖವಾದ ಒಂದು ಸ್ಥಳದಲ್ಲಿ ಅವರು ಕುಳ್ಳಿರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ಉಪವಾಸವನ್ನು ಪ್ರಕಟಮಾಡಿ, ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ಕೂರಿಸಿದರು. ಅಧ್ಯಾಯವನ್ನು ನೋಡಿ |