Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:17 - ಕನ್ನಡ ಸತ್ಯವೇದವು C.L. Bible (BSI)

17 ಆಗ ತಿಷ್ಬೀಯನಾದ ಎಲೀಯನಿಗೆ ಸರ್ವೇಶ್ವರನ ವಾಣಿವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ತಿಷ್ಬೀಯನಾದ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ತಿಷ್ಬೀಯನಾದ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಸಮಯದಲ್ಲಿ ಯೆಹೋವನು ಪ್ರವಾದಿಯೂ ತಿಷ್ಬೇ ಊರಿನವನೂ ಆದ ಎಲೀಯನ ಜೊತೆಯಲ್ಲಿ ಮಾತನಾಡಿದನು. ಯೆಹೋವನು ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೆಹೋವ ದೇವರ ವಾಕ್ಯವು ತಿಷ್ಬೀಯನಾದ ಎಲೀಯನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:17
7 ತಿಳಿವುಗಳ ಹೋಲಿಕೆ  

ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ಆಗ ಎಲೀಷನು, “ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇಮರದ ತೋಪುಗಳು, ದ್ರಾಕ್ಷೀತೋಟಗಳು, ಕುರಿದನಗಳು, ಗಂಡಾಳು, ಹೆಣ್ಣಾಳುಗಳು, ಇವನ್ನು ಸಂಪಾದಿಸುವುದಕ್ಕೆ ಇದು ಸಮಯವೇ?


ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.


“ನೀನು ಹೋಗಿ ಸಮಾರಿಯಲ್ಲಿ ವಾಸಿಸುವ ಇಸ್ರಯೇಲ್ ಅರಸನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅಲ್ಲಿಗೆ ಹೋಗಿದ್ದಾನೆ;


ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು