Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:23 - ಕನ್ನಡ ಸತ್ಯವೇದವು C.L. Bible (BSI)

23 ಇದಲ್ಲದೆ ಈಜೆಬೆಲಳನ್ನು ಕುರಿತು ಅವರು, ‘ನಾಯಿಗಳು ಜೆಸ್ರೀಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವುವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, ‘ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದಲ್ಲದೆ ಆತನು ಈಜೆಬೆಲಳನ್ನು ಕುರಿತು - ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇದಲ್ಲದೆ ಯೆಹೋವನು, ‘ನಿನ್ನ ಪತ್ನಿಯಾದ ಈಜೆಬೆಲಳ ದೇಹವನ್ನು, ಇಜ್ರೇಲ್ ನಗರದಲ್ಲಿ ನಾಯಿಗಳು ತಿನ್ನುತ್ತವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಈಜೆಬೆಲಳನ್ನು ಕುರಿತು ಯೆಹೋವ ದೇವರು, ‘ನಾಯಿಗಳು ಈಜೆಬೆಲಳನ್ನು ಇಜ್ರೆಯೇಲ್ ಗೋಡೆಯ ಬಳಿಯಲ್ಲಿ ತಿನ್ನುವುವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:23
6 ತಿಳಿವುಗಳ ಹೋಲಿಕೆ  

ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ; ನಾಯಿಗಳು ಅದನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು;’ ಎನ್ನುತ್ತಾರೆ,” ಎಂದು ಹೇಳಿ ಬಾಗಿಲು ತೆರೆದು ಓಡಿಹೋದನು.


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


“ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು ವಿಧಿಸುವೆನು : ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಯನ್ನು, ನುಂಗಿ ನಾಶಮಾಡುವುದಕ್ಕೆ ಪ್ರಾಣಿಪಕ್ಷಿಗಳನ್ನು ನೇಮಿಸುವೆನು.


ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”


ತುಸು ಹೊತ್ತಿನಲ್ಲಿಯೇ ಆಕಾಶವು ಕಾರ್ಮೋಡಗಾಳಿಗಳಿಂದ ತುಂಬಿ ದೊಡ್ಡ ಮಳೆ ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಜೆಸ್ರೀಲಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು