1 ಅರಸುಗಳು 22:33 - ಕನ್ನಡ ಸತ್ಯವೇದವು C.L. Bible (BSI)33 ಅವನು ಕೂಗಿಕೊಂಡನು. ಆಗ ಇವನು ಇಸ್ರಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾಯಿತು. ಅವರು ಅವನನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವನು ಕೂಗಿಕೊಂಡನು; ಆಗ ಇವನು ಇಸ್ರಾಯೇಲ್ಯರ ಅರಸನಲ್ಲವೆಂಬದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವನು ರಾಜನಾದ ಅಹಾಬನಲ್ಲವೆಂಬುದನ್ನು ಆ ಅಧಿಕಾರಿಗಳು ತಿಳಿದು ಅವನನ್ನು ಕೊಲ್ಲಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿ |