1 ಅರಸುಗಳು 22:46 - ಕನ್ನಡ ಸತ್ಯವೇದವು C.L. Bible (BSI)46 ಇವನು ತನ್ನ ತಂದೆ ಆಸನ ಕಾಲದಲ್ಲಿ ತಪ್ಪಿಸಿಕೊಂಡ ಹೆಣ್ಣು-ಗಂಡು ವೇಶ್ಯೆಯರನ್ನು ನಾಡಿನಿಂದ ತೆಗೆದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಇವನು ತನ್ನ ತಂದೆಯಾದ ಆಸನ ಕಾಲದಲ್ಲಿ ತಪ್ಪಿಸಿಕೊಂಡ ದೇವದಾಸ ದೇವದಾಸಿಯರನ್ನು ದೇಶದಿಂದ ತೆಗೆದುಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಲೈಂಗಿಕ ಸಂಬಂಧಕ್ಕಾಗಿ ತಮ್ಮ ದೇಹಗಳನ್ನು ಮಾರಾಟ ಮಾಡುತ್ತಿದ್ದ ಗಂಡಸರನ್ನು ಮತ್ತು ಹೆಂಗಸರನ್ನು, ಯೆಹೋಷಾಫಾಟನು ದೇಶದಿಂದ ಹೊರಗಟ್ಟಿದನು. ಅವನ ತಂದೆಯಾದ ಆಸನು ರಾಜನಾಗಿದ್ದ ಕಾಲದಲ್ಲಿ ಆ ಜನರು ಪೂಜಾಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಅವನ ತಂದೆ ಆಸನ ಕಾಲದಲ್ಲಿ ಉಳಿದಿದ್ದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದುಹಾಕಿದನು. ಅಧ್ಯಾಯವನ್ನು ನೋಡಿ |