1 ಅರಸುಗಳು 22:5 - ಕನ್ನಡ ಸತ್ಯವೇದವು C.L. Bible (BSI)5 ಮಾತ್ರವಲ್ಲ, “ಸರ್ವೇಶ್ವರನ ಸನ್ನಿಧಿಯಲ್ಲಿ ಈಗಲೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು” ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು ಎಂದು ಇಸ್ರಾಯೇಲ್ಯರ ಅರಸನನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಯೆಹೋವನ ಸಲಹೆಯನ್ನು ನಾವು ಮೊದಲು ಕೇಳಬೇಕಾಗಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |