Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:16 - ಕನ್ನಡ ಸತ್ಯವೇದವು C.L. Bible (BSI)

16 ಒಂದು ದಿನ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದೇ ಕಾಲದಲ್ಲಿ ಇಬ್ಬರು ಸೂಳೆಯರು ಅರಸನ ಸನ್ನಿಧಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಒಂದು ದಿನ ಇಬ್ಬರು ವೇಶ್ಯೆಯರು ಸೊಲೊಮೋನನ ಹತ್ತಿರಕ್ಕೆ ಬಂದರು. ಅವರು ರಾಜನ ಎದುರಿನಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇಬ್ಬರು ವೇಶ್ಯೆಯರು ಅರಸನ ಬಳಿಗೆ ಬಂದು, ಅವನ ಮುಂದೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:16
10 ತಿಳಿವುಗಳ ಹೋಲಿಕೆ  

ಅವರಲ್ಲಿ ವ್ಯಾಜ್ಯವೇನಾದರು ಉಂಟಾದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ, ಅವರಿಗೆ ನ್ಯಾಯ ತೀರಿಸಿ, ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ,” ಎಂದು ಉತ್ತರಿಸಿದನು.


ಗಿಲ್ಯಾದ್ಯನಾದ ಯೆಪ್ತಾಹನು ಒಬ್ಬ ಮಹಾಪರಾಕ್ರಮಿ. ಈತ ಗಿಲ್ಯಾದನಿಗೆ ಒಬ್ಬ ಉಪಪತ್ನಿಯಲ್ಲಿ ಹುಟ್ಟಿದವನು.


ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


“ಇಸ್ರಯೇಲರಲ್ಲಿ ಯಾವ ಸ್ತ್ರೀಯೂ ಗುಡಿವೇಶ್ಯೆಯಾಗಬಾರದು; ಅಂತೆಯೇ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.


ಇವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್, ಕುಲಾಧಿಪತಿಗಳು ಹಾಗು ಸರ್ವಸಮೂಹದವರ ಮುಂದೆ ಬಂದು ತಮ್ಮ ಒಂದು ವಿಜ್ಞಾಪನೆಯನ್ನು ಮುಂದಿಟ್ಟರು:


“ಮಗಳನ್ನು ಬಸವಿಬಿಟ್ಟು ವೇಶ್ಯೆಯನ್ನಾಗಿ ಮಾಡಬೇಡ. ಹಾಗೆ ಮಾಡಿದರೆ ಸೂಳೆಗಾರಿಕೆ ಪ್ರಬಲವಾಗಿ ನಾಡಿನಲ್ಲೆಲ್ಲಾ ತುಂಬಿಹೋಗುವುದು.


ಮಾರನೆಯ ದಿನ ಮೋಶೆ ಜನರಿಗೆ ನ್ಯಾಯ ತೀರಿಸಲು ಕುಳಿತಿದ್ದನು. ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ಅವನ ಸುತ್ತಲು ನಿಂತಿದ್ದರು.


ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.


ಅವರಲ್ಲಿ ಒಬ್ಬಳು ಅರಸನಿಗೆ, “ಒಡೆಯಾ, ಕೇಳಿ; ನಾನೂ ಇವಳೂ ಒಂದೇ ಮನೆಯಲ್ಲಿ ವಾಸಿಸುತ್ತೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಒಂದು ಮಗವನ್ನು ಹೆತ್ತೆ.


ವಿಷಯಗಳನ್ನು ರಹಸ್ಯವಾಗಿಡುವ ದೇವರಿಗೆ ಮಹಿಮೆ; ವಿಷಯಗಳನ್ನು ವಿಮರ್ಶಿಸುವ ರಾಜರಿಗೆ ಹಿರಿಮೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು