Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:20 - ಕನ್ನಡ ಸತ್ಯವೇದವು C.L. Bible (BSI)

20 ಮಧ್ಯರಾತ್ರಿಯಲ್ಲಿ ಇವಳೆದ್ದು, ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ, ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಮಗ್ಗುಲಲ್ಲಿ ಇಟ್ಟುಕೊಂಡಳು. ಸತ್ತುಹೋದ ತನ್ನ ಮಗುವನ್ನು ನನ್ನ ಮಗ್ಗುಲಲ್ಲಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮಧ್ಯರಾತ್ರಿಯಲ್ಲಿಯೇ ಇವಳೆದ್ದು ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಪಕ್ಕದಲ್ಲಿಟ್ಟುಕೊಂಡಳು. ಸತ್ತು ಹೋದ ತನ್ನ ಮಗುವನ್ನು ನನ್ನ ಪಕ್ಕದಲ್ಲಿರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮಧ್ಯರಾತ್ರಿಯಲ್ಲಿ ಇವಳೆದ್ದು ನಿನ್ನ ದಾಸಿಯಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಮಗ್ಗುಲಲ್ಲಿಟ್ಟುಕೊಂಡಳು. ಸತ್ತುಹೋದ ತನ್ನ ಮಗುವನ್ನು ನನ್ನ ಮಗ್ಗುಲಲ್ಲಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಂದು ರಾತ್ರಿ ನಾನು ಗಾಢನಿದ್ರೆಯಲ್ಲಿರುವಾಗ ಈಕೆಯು ನನ್ನ ಹಾಸಿಗೆಯಿಂದ ನನ್ನ ಮಗುವನ್ನು ತೆಗೆದುಕೊಂಡು ತನ್ನ ಹಾಸಿಗೆಗೆ ಹೋದಳು; ತನ್ನ ಸತ್ತ ಮಗುವನ್ನು ನನ್ನ ಹಾಸಿಗೆಯಲ್ಲಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇವಳು ಮಧ್ಯರಾತ್ರಿಯಲ್ಲಿ ಎದ್ದು, ನಿನ್ನ ದಾಸಿಯು ನಿದ್ರೆಗೈಯುತ್ತಿರುವಾಗ, ನನ್ನ ಹತ್ತಿರ ಮಲಗಿದ್ದ ನನ್ನ ಮಗನನ್ನು ತೆಗೆದುಕೊಂಡು, ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು, ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:20
6 ತಿಳಿವುಗಳ ಹೋಲಿಕೆ  

ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕೃತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ.


ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ.


“ಕಾರ್ಗತ್ತಲೆನ್ನ ಕವಿಯಲಿ” ಎಂದರೂ I “ಸುತ್ತಲ ಬೆಳಕು ಇರುಳಾಗಲಿ” ಎಂದರೂ II


ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು.


ನಾನು ಬೆಳಿಗ್ಗೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು