1 ಅರಸುಗಳು 3:23 - ಕನ್ನಡ ಸತ್ಯವೇದವು C.L. Bible (BSI)23 ಆಗ ಅರಸನು, “ಜೀವದಿಂದಿರುವ ಕೂಸು ನನ್ನದು, ಸತ್ತಿರುವುದು ನಿನ್ನದು,’ ಎಂದು ಒಬ್ಬಳು ಹೇಳುತ್ತಾಳೆ; ಇನ್ನೊಬ್ಬಳು, ‘ಇಲ್ಲ, ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು,’ ಎನ್ನುತ್ತಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಅರಸನು, “ಜೀವದಿಂದಿರುವ ಕೂಸು ನನ್ನದು. ಸತ್ತಿರುವುದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ. ಇನ್ನೊಬ್ಬಳು ಅಲ್ಲ ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು ಅನ್ನುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ಅರಸನು - ಜೀವದಿಂದಿರುವ ಕೂಸು ನನ್ನದು, ಸತ್ತಿರುವದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ; ಇನ್ನೊಬ್ಬಳು - ಅಲ್ಲ, ಸತ್ತಿರುವದು ನಿನ್ನದು, ಜೀವದಿಂದಿರುವದು ನನ್ನದು ಅನ್ನುತ್ತಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಗ ರಾಜನಾದ ಸೊಲೊಮೋನನು, “ಜೀವಂತವಾಗಿರುವ ಮಗು ನನ್ನದೆಂದೂ ಸತ್ತಿರುವ ಮಗು ಅವಳದೆಂದೂ ನೀವಿಬ್ಬರೂ ಹೇಳುತ್ತಿದ್ದೀರಲ್ಲವೇ?” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅರಸನು, “ ‘ಇವಳು ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,’ ಎನ್ನುತ್ತಾಳೆ. ಅವಳು, ಹಾಗಲ್ಲ, ‘ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು,’ ಎನ್ನುತ್ತಾಳೆ,” ಎಂದು ಹೇಳಿ, ಅಧ್ಯಾಯವನ್ನು ನೋಡಿ |