1 ಅರಸುಗಳು 3:4 - ಕನ್ನಡ ಸತ್ಯವೇದವು C.L. Bible (BSI)4 ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಒಮ್ಮೆ ಅರಸನಾದ ಸೊಲೊಮೋನನು ಯಜ್ಞಮಾಡುವುದಕ್ಕಾಗಿ ಪೂಜಾಸ್ಥಳಗಳಲ್ಲಿ ಪ್ರಧಾನವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ಯಜ್ಞವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅರಸನಾದ ಸೊಲೊಮೋನನು ಯಜ್ಞಮಾಡುವದಕ್ಕೋಸ್ಕರ ಪೂಜಾಸ್ಥಳಗಳಲ್ಲಿ ವಿಶೇಷವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ರಾಜನಾದ ಸೊಲೊಮೋನನು ಯಜ್ಞವನ್ನು ಅರ್ಪಿಸಲು ಗಿಬ್ಯೋನಿಗೆ ಹೋದನು. ಅದು ಅತ್ಯಂತ ಮುಖ್ಯವಾದ ಎತ್ತರದ ಸ್ಥಳವಾದುದರಿಂದ ಅವನು ಅಲ್ಲಿಗೆ ಹೋದನು. ಸೊಲೊಮೋನನು ಒಂದು ಸಾವಿರ ಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಗಿಬ್ಯೋನಿನ ಅತಿಮುಖ್ಯವಾದ ಉನ್ನತ ಸ್ಥಳಕ್ಕೆ ಅರಸನಾದ ಸೊಲೊಮೋನನು ಬಲಿಗಳನ್ನರ್ಪಿಸಲು ಹೋಗಿ, ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿ |