Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:14 - ಕನ್ನಡ ಸತ್ಯವೇದವು C.L. Bible (BSI)

14 ಬಿನ್ ಗೆಬೆರ್ - ರಾಮೋತ್ ಗಿಲ್ಯಾದ್ (ಗಿಲ್ಯಾದಿನಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಿದ್ದ ಅರ್ಗೋಬ ಪ್ರದೇಶ); ಇದ್ದೋವಿನ ಮಗ ಅಹೀನಾದಾಬನು - ಮಹನಯಿಮ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮಹನಯಿಮಿನಲ್ಲಿದ್ದ ಇದ್ದೋವಿನ ಮಗನಾದ ಅಹೀನಾದಾಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮಹನಯಿವಿುನಲ್ಲಿದ್ದ ಇದ್ದೋವಿನ ಮಗನಾದ ಅಹೀನಾದಾಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮಹನಯಿಮಿಗೆ ಇದ್ದೋವಿನ ಮಗನಾದ ಅಹೀನಾದಾಬನು ರಾಜ್ಯಪಾಲನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದ್ದೋ ಎಂಬವನ ಮಗನಾದ ಅಹೀನಾದಾಬ್ ಮಹನಯಿಮ್ ಎಂಬ ಸ್ಥಳಕ್ಕೆ ಅಧಿಕಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:14
7 ತಿಳಿವುಗಳ ಹೋಲಿಕೆ  

ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬವರು


ದಾವೀದನು ಮಹನಯಿಮಿಗೆ ಹೋದನು. ಇಸ್ರಯೇಲರನ್ನೆಲ್ಲಾ ಕೂಡಿಸಿಕೊಂಡು ಅಬ್ಷಾಲೋಮನು ಜೋರ್ಡನ್ ನದಿ ದಾಟಿದನು.


ಸೌಲನ ಸೇನಾಪತಿ ಹಾಗು ನೇರನ ಮಗನಾದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ನದಿಯ ಆಚೆಯಲ್ಲಿರುವ ಮಹನಯಿಮಿಗೆ ಕರೆದೊಯ್ದನು.


ಹೆಷ್ಬೋನಿನಿಂದ ರಾಮತ್ ಮಿಚ್ಫೆ, ಬೆಟೋನೀಮ್ ಎಂಬ ಊರುಗಳವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೇಬೀರ್ ಪ್ರಾಂತ್ಯದವರೆಗೆ ಇರುವ ನಾಡು,


ದೇವದೂತರು ಅವನೆದುರಿಗೆ ಬಂದರು. ಯಕೋಬನು ಅವರನ್ನು ನೋಡಿ, “ಇದು ದೇವರ ಪಾಳೆಯ,” ಏಂದು ಹೇಳಿ ಆ ಸ್ಥಳಕ್ಕೆ ‘ಮಹನಯಿಮ್’ ಎಂದು ಹೆಸರಿಟ್ಟನು.


ಗಾದ್ಯರ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು