Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:15 - ಕನ್ನಡ ಸತ್ಯವೇದವು C.L. Bible (BSI)

15 ಅಹೀಮಾಚ - ನಫ್ತಾಲಿ ಪ್ರದೇಶ (ಇವನು ಸೊಲೊಮೋನನ ಮಗಳು ಬಾಸೆಮತಳನ್ನು ವಿವಾಹವಾಗಿದ್ದನು);

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು, ಅವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು; ಇವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿ ಕೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಫ್ತಾಲಿಗೆ ಅಹೀಮಾಚನು ರಾಜ್ಯಪಾಲನಾಗಿದ್ದನು. ಸೊಲೊಮೋನನ ಮಗಳಾದ ಬಾಸೆಮತಳನ್ನು ಇವನು ಮದುವೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಹೀಮಾಚ್ ನಫ್ತಾಲಿಯಲ್ಲಿ ಅಧಿಕಾರಿ. ಅವನಿಗೆ ಸೊಲೊಮೋನನ ಮಗಳಾದ ಬಾಸೆಮತ್ ಹೆಂಡತಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:15
5 ತಿಳಿವುಗಳ ಹೋಲಿಕೆ  

ಬಿನ್ ಹೆಸೆದ್ - ಅರುಬ್ಬೋತ್ (ಸೋಕೋಹೇಫೆರ್ ಎಂಬ ಪ್ರದೇಶಗಳು ಅವನ ವಶದಲ್ಲಿದ್ದವು).


ಇದಲ್ಲದೆ ಅರಸನು ಯಾಜಕನಾದ ಚಾದೋಕನಿಗೆ, “ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು.


ಅದಕ್ಕೆ ದಾವೀದನು, “ಅರಸರ ಅಳಿಯನಾಗಲು ನಾನು ಎಷ್ಟರವನು? ಇಸ್ರಯೇಲರಲ್ಲಿ ನನ್ನ ಕುಲವಾಗಲಿ, ಕುಟುಂಬವಾಗಲಿ ಎಷ್ಟರದು?” ಎಂದನು.


ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯನ ಮಗಳು ಯೆಹುದೀತಳನ್ನು ಮತ್ತು ಹಿತ್ತಿಯನಾದ ಎಲೋನನ ಮಗಳು ಬಾಸೆಮತಳನ್ನು ಮದುವೆಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು