1 ಅರಸುಗಳು 4:20 - ಕನ್ನಡ ಸತ್ಯವೇದವು C.L. Bible (BSI)20 ಇಸ್ರಯೇಲ್ ಹಾಗು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾದರು; ಅನ್ನ ಪಾನಗಳಲ್ಲಿ ಸಂತೃಪ್ತರಾಗಿ ಸಂತೋಷದಿಂದ ಬಾಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇಸ್ರಾಯೇಲ್ ಯೆಹೂದ್ಯರು ಸಮುದ್ರತೀರದ ಉಸುಬಿನಷ್ಟು ಅಸಂಖ್ಯರಾಗಿದ್ದರು; ಅವರು ಅನ್ನಪಾನಗಳಲ್ಲಿ ತೃಪ್ತರಾಗಿ ಸಂತೋಷದಿಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು. ಅಧ್ಯಾಯವನ್ನು ನೋಡಿ |