Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:26 - ಕನ್ನಡ ಸತ್ಯವೇದವು C.L. Bible (BSI)

26 ಸೊಲೊಮೋನನ ಲಾಯಗಳಲ್ಲಿ ನಾಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು; ಅವನಿಗೆ ಹನ್ನೆರಡು ಸಾವಿರ ಮಂದಿ ರಾಹುತರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸೊಲೊಮೋನನ ಲಾಯಗಳಲ್ಲಿ ನಾಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು; ಅವನಿಗೆ ಹನ್ನೆರಡು ಸಾವಿರ ಮಂದಿ ರಾಹುತರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೊಲೊಮೋನನು ತನ್ನ ರಥಗಳಿಗೆ ಬೇಕಾಗಿದ್ದ ನಾಲ್ಕು ಸಾವಿರ ಕುದುರೆಗಳಿಗೆ ಬೇಕಾಗುವಷ್ಟು ಸ್ಥಳ ಪಡೆದಿದ್ದನು. ಅವನಲ್ಲಿ ಹನ್ನೆರಡು ಸಾವಿರ ರಾಹುತರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಲವತ್ತು ಸಾವಿರ ಕುದುರೆಗಳಿಗೆ ಸ್ಥಳವಿತ್ತು, ಹನ್ನೆರಡು ಸಾವಿರ ರಾಹುತರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:26
8 ತಿಳಿವುಗಳ ಹೋಲಿಕೆ  

ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನಿಗಿದ್ದ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲೇ ಇಟ್ಟುಕೊಂಡನು. ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದನು.


ಸೊಲೊಮೋನನ ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.


ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.


ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.


ಮೇಲೆ ಹೇಳಿದ ಜಿಲ್ಲಾಧಿಕಾರಿಗಳು ತಮತಮಗೆ ನೇಮಕವಾದ ತಿಂಗಳಲ್ಲಿ ಅರಸ ಸೊಲೊಮೋನನಿಗೂ ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುತ್ತಿದ್ದ ಎಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸುತ್ತಿದ್ದರು.


ಉಗ್ರಾಣ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣಗಳು ಹಾಗು ರಾಹುತರ ಪಟ್ಟಣಗಳು ಇವುಗಳನ್ನೆಲ್ಲಾ ಕಟ್ಟಿಸಿದವನು ಸೊಲೊಮೋನನೇ. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಅವನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು