Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:28 - ಕನ್ನಡ ಸತ್ಯವೇದವು C.L. Bible (BSI)

28 ಇದಲ್ಲದೆ, ಅವರು ರಥಾಶ್ವಗಳಿಗಾಗಿ ಹಾಗು ಸವಾರಿಕುದುರೆಗಳಿಗಾಗಿ ನೇಮಕವಾದಷ್ಟು ಜವೆಗೋದಿಯನ್ನೂ ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೆ ತಂದು ಒಪ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ಅವರು ರಥಾಶ್ವಗಳಿಗೋಸ್ಕರವೂ ಸವಾರಿಕುದುರೆಗಳಿಗೋಸ್ಕರವೂ ನೇಮಕವಾದಷ್ಟು ಜವೆಗೋದಿಯನ್ನೂ ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೆ ತಂದೊಪ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ರಾಜನ ರಥಗಳ ಕುದುರೆಗಳಿಗೆ ಮತ್ತು ಸವಾರಿಯ ಕುದುರೆಗಳಿಗೆ ಬೇಕಾದ ಹುಲ್ಲನ್ನು ಮತ್ತು ಬಾರ್ಲಿಯನ್ನು ಈ ರಾಜ್ಯಪಾಲರುಗಳು ಆಯಾಸ್ಥಳಗಳಿಂದ ತಂದುಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹೀಗೆಯೇ ಪ್ರತಿಯೊಬ್ಬನು ತನ್ನ ನೇಮಕದ ಪ್ರಕಾರ ಕುದುರೆಗಳಿಗೋಸ್ಕರವೂ, ಸವಾರಿ ಒಂಟೆಗಳಿಗೋಸ್ಕರವೂ, ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ, ಹುಲ್ಲನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:28
4 ತಿಳಿವುಗಳ ಹೋಲಿಕೆ  

ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು.


ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.


ಅರಸನ ಹೆಸರಿನಲ್ಲಿ ಬರೆಯಲಾದ ಈ ಪತ್ರಗಳಿಗೆ ಮೊರ್ದೆಕೈ ರಾಜಮುದ್ರೆಯನ್ನು ಒತ್ತಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿ ಕುದುರೆಗಳನ್ನೇರಿ ಹೊರಟ ಅಂಚೆಯವರ ಮುಖಾಂತರ ಕಳುಹಿಸಿದನು.


ಮೇಲೆ ಹೇಳಿದ ಜಿಲ್ಲಾಧಿಕಾರಿಗಳು ತಮತಮಗೆ ನೇಮಕವಾದ ತಿಂಗಳಲ್ಲಿ ಅರಸ ಸೊಲೊಮೋನನಿಗೂ ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುತ್ತಿದ್ದ ಎಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು