Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:6 - ಕನ್ನಡ ಸತ್ಯವೇದವು C.L. Bible (BSI)

6 ಅಹೀಷಾರನು - ರಾಜ್ಯಗೃಹಾಧಿಪತಿ; ಅಬ್ದನ ಮಗನಾದ ಅದೋನೀರಾಮನು - ಬಿಟ್ಟೀ ಕೆಲಸಮಾಡಿಸುವವರ ಮುಖ್ಯಸ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಹೀಷಾರನು ರಾಜಗೃಹಾಧಿಪತಿಯು. ಅಬ್ದನ ಮಗನಾದ ಅದೋನೀರಾಮನು ಬಿಟ್ಟೀಕೆಲಸ ಮಾಡಿಸುವವರ ಮುಖ್ಯಸ್ಥನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಹೀಷಾರನು ರಾಜಗೃಹಾಧಿಪತಿಯು; ಅಬ್ದನ ಮಗನಾದ ಅದೋನೀರಾಮನು ಬಿಟ್ಟೀ ಕೆಲಸಮಾಡಿಸುವವರ ಮುಖ್ಯಸ್ಥನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಹೀಷಾರ್; ಅಹೀಷಾರನು ರಾಜನ ಅರಮನೆಯ ಪ್ರತಿಯೊಂದರಲ್ಲೂ ಜವಾಬ್ದಾರನಾಗಿದ್ದನು. ಅಬ್ದನ ಮಗನಾದ ಅದೋನೀರಾಮ; ಅದೋನೀರಾಮನು ಗುಲಾಮರ ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಹಿಷಾರನು ರಾಜ್ಯ ಗೃಹಾಧಿಪತಿ. ಅಬ್ದನ ಮಗ ಅದೋನೀರಾಮನು ದಾಸರ ಮೇಲೆ ಉಸ್ತುವಾರಿಮಾಡಿಸುವವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:6
8 ತಿಳಿವುಗಳ ಹೋಲಿಕೆ  

ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಯೇಲರ ಬಳಿಗೆ ಕಳುಹಿಸಿದಾಗ ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸ ರೆಹಬ್ಬಾಮನು ಬೇಗನೇ ರಥವನ್ನೇರಿ ಜೆರುಸಲೇಮಿಗೆ ಓಡಿಹೋದನು.


ಸರ್ವೇಶ್ವರನ ಆಲಯ, ಅರಮನೆ, ಮಿಲ್ಲೋಕೋಟೆ, ಜೆರುಸಲೇಮಿನ ಪೌಳಿಗೋಡೆ, ಹಾಚೋರ್, ಮೆಗಿದ್ದೋ ಹಾಗು ಗೆಜೆರ್ ಇವುಗಳನ್ನು ಸೊಲೊಮೋನನು ಬಿಟ್ಟೀಕೆಲಸದವರಿಂದ ಕಟ್ಟಿಸಿದನು.


ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು, ಅಹೀಲೂದನ ಮಗ ಯೆಹೋಷಾಪಾಟನು ಮುಖ್ಯ ಲೇಖಕ.


ನಾತಾನನ ಮಗ ಅಜರ್ಯನು - ಪ್ರದೇಶಾಧಿಪತಿಗಳ ಮುಖ್ಯಸ್ಥ; ನಾತಾನನ ಮಗ ಜಾಬೂದನು ಯಾಜಕ ಹಾಗು ಅರಸನ ಮಿತ್ರ;


ಸರ್ವ ಇಸ್ರಯೇಲರ ಮೇಲೆ ಸೊಲೊಮೋನನು ಹನ್ನೆರಡು ಜನ ಜಿಲ್ಲಾಧಿಕಾರಿಗಳನ್ನು ನೇಮಿಸಿದ್ದನು. ಅವರು ತಮ್ಮ ಜಿಲ್ಲೆಗಳಿಂದ ಅರಸನಿಗೂ ಅರಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪೂರೈಸುತ್ತಿದ್ದರು. ಪ್ರತಿಯೊಬ್ಬನೂ ವರ್ಷದಲ್ಲಿ ಒಂದೊಂದು ತಿಂಗಳು ಪೂರೈಸಬೇಕಾಗಿತ್ತು.


ಅವರು ಇಂದಿನವರೆಗೂ ಬಿಟ್ಟೀಕೆಲಸದವರಾಗಿರುತ್ತಾರೆ.


ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕರಾದ ಹದೋರಾಮನನ್ನು ಇಸ್ರಯೇಲರ ಬಳಿಗೆ ಕಳುಹಿಸಿದಾಗ, ಅವರು ಇವನನ್ನು ಕಲ್ಲೆಸೆದು ಕೊಂದರು. ಆಗ ಅರಸ ರೆಹಬ್ಬಾಮನು ಬೇಗನೆ ರಥವನ್ನೇರಿ ಜೆರುಸಲೇಮಿಗೆ ಓಡಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು