1 ಅರಸುಗಳು 5:14 - ಕನ್ನಡ ಸತ್ಯವೇದವು C.L. Bible (BSI)14 ಅವರಲ್ಲಿ ತಿಂಗಳೊಂದಕ್ಕೆ ಹತ್ತುಸಾವಿರ ಮಂದಿಯಂತೆ ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ, ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರಲ್ಲಿ ತಿಂಗಳೊಂದಕ್ಕೆ ಹತ್ತುಸಾವಿರ ಮಂದಿಯಂತೆ ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ರಾಜನಾದ ಸೊಲೊಮೋನನು ಅದೋನೀರಾಮ ಎಂಬವನನ್ನು ಇವರಿಗೆ ಮೇಲ್ವಿಚಾರಕನನ್ನಾಗಿ ನೇಮಿಸಿದನು. ಸೊಲೊಮೋನನು ಅವರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಒಂದೊಂದು ಗುಂಪಿನಲ್ಲಿ ಹತ್ತು ಸಾವಿರ ಜನರಿದ್ದರು. ಪ್ರತಿಯೊಂದು ಗುಂಪಿನವರು ಲೆಬನೋನಿನಲ್ಲಿ ಒಂದು ತಿಂಗಳು ಕೆಲಸ ಮಾಡಿದ ನಂತರ ಎರಡು ತಿಂಗಳು ಮನೆಗೆ ಹಿಂತಿರುಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನು ಅವರನ್ನು ಲೆಬನೋನಿಗೆ ಕಳುಹಿಸಿದನು. ತಿಂಗಳು ತಿಂಗಳಿಗೂ ನೇಮಕದ ಪ್ರಕಾರ, ಹತ್ತು ಸಾವಿರ ಜನರನ್ನು ಕಳುಹಿಸಿದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು, ಎರಡು ತಿಂಗಳು ತಮ್ಮ ಮನೆಗಳಲ್ಲಿದ್ದರು. ಅದೋನೀರಾಮನು ಆಳುಗಳ ಮೇಲೆ ಯಜಮಾನನಾಗಿದ್ದನು. ಅಧ್ಯಾಯವನ್ನು ನೋಡಿ |