1 ಅರಸುಗಳು 5:15 - ಕನ್ನಡ ಸತ್ಯವೇದವು C.L. Bible (BSI)15 ಇದಲ್ಲದೆ, ಸೊಲೊಮೋನನಿಗೆ ಎಪ್ಪತ್ತು ಸಾವಿರಮಂದಿ ಹೊರೆಹೊರುವವರೂ ಎಂಬತ್ತು ಸಾವಿರಮಂದಿ ಕಲ್ಲುಗಣಿಯಲ್ಲಿ ಕೆಲಸಮಾಡುವವರೂ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಮಂದಿ ಹೊರೆಹೊರುವವರೂ ಎಂಭತ್ತು ಸಾವಿರ ಮಂದಿ ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸೊಲೊಮೋನನು ಎಂಭತ್ತು ಸಾವಿರ ಜನರನ್ನು ಬಲಾತ್ಕಾರದಿಂದ ಬೆಟ್ಟಪ್ರದೇಶದಲ್ಲಿ ಕೆಲಸ ಮಾಡಲು ನೇಮಿಸಿದನು. ಈ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಎಪ್ಪತ್ತು ಸಾವಿರ ಜನರು ಕಲ್ಲುಗಳನ್ನು ಹೊರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು. ಅಧ್ಯಾಯವನ್ನು ನೋಡಿ |