1 ಅರಸುಗಳು 5:16 - ಕನ್ನಡ ಸತ್ಯವೇದವು C.L. Bible (BSI)16 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರುಮಂದಿ ಮೇಸ್ತ್ರಿಗಳನ್ನು ನೇಮಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮಂದಿ ಮೇಸ್ತ್ರಿಗಳನ್ನು ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಲ್ಲಿ ಕೆಲಸ ಮಾಡುವ ಜನರ ಮೇಲ್ವಿಚಾರಕರಾಗಿ ಮೂರು ಸಾವಿರದ ಮುನ್ನೂರು ಜನರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲಸದ ಮೇಲೆ ಇದ್ದರು. ಕೆಲಸ ಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳಿದ್ದರು. ಅಧ್ಯಾಯವನ್ನು ನೋಡಿ |