Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:18 - ಕನ್ನಡ ಸತ್ಯವೇದವು C.L. Bible (BSI)

18 ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕೆ ಬೇಕಾದ ಕಲ್ಲು, ಮರಗಳನ್ನು ಸಿದ್ಧಪಡಿಸಿದವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವದಕ್ಕಾಗಿ ಬೇಕಾದ ಕಲ್ಲು ಮರಗಳನ್ನು ಸಿದ್ಧಪಡಿಸಿದವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಂತರ ಸೊಲೊಮೋನನ ಮತ್ತು ಹೀರಾಮನ ಕಟ್ಟಡ ಕಟ್ಟುವವರು ಮತ್ತು ಗೆಬಾಲ್ಯ ಜನರು ಈ ಕಲ್ಲುಗಳನ್ನು ಕೆತ್ತಿದರು. ಅವರು ಕಲ್ಲುಗಳನ್ನು ಮತ್ತು ತೊಲೆಗಳನ್ನು ದೇವಾಲಯದ ನಿರ್ಮಾಣಕ್ಕಾಗಿ ಸಿದ್ಧಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸೊಲೊಮೋನನ ಶಿಲ್ಪಕಾರರೂ, ಹೀರಾಮನ ಶಿಲ್ಪಕಾರರೂ, ಗೆಬಾಲ್ಯರೂ ಅವುಗಳನ್ನು ಕಡಿದು, ಆಲಯವನ್ನು ಕಟ್ಟುವುದಕ್ಕೆ ಕಲ್ಲುಗಳನ್ನೂ, ಮರಗಳನ್ನೂ ಸಿದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:18
5 ತಿಳಿವುಗಳ ಹೋಲಿಕೆ  

ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ಹಾದಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ;


ನಿನ್ನ ಕಂಡಿಗಳ ಭದ್ರಪಡಿಸಿಹರು, ನಿನ್ನಲ್ಲಿ ಸೇರಿದ್ದ ಗೆಬಲಿನ ಜಾಣರು, ಹಿರಿಯರು. ನಿನಗೆ ಸರಕುಗಳ ತಂದೊಪ್ಪಿಸುತ್ತಿದ್ದರು ಸಕಲ ನಾವೆಗಳು, ಸಕಲ ನಾವಿಕರು.


ಅನಂತರ ದಾವೀದನು ಇಸ್ರಯೇಲ್ ನಾಡಿನಲ್ಲಿದ್ದ ಅನ್ಯಜನಗಳನ್ನು ಕೂಡಿಸುವುದಕ್ಕೆ ಆಜ್ಞಾಪಿಸಿದನು. ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.


ನನಗಾದರೋ ನನ್ನ ದೇವರಾದ ಸರ್ವೇಶ್ವರ ಎಲ್ಲ ಕಡೆಗಳಲ್ಲೂ ಸಮಾಧಾನವನ್ನು ಅನುಗ್ರಹಿಸಿದ್ದಾರೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ವಿಪತ್ತು ದೂರವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು