Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:2 - ಕನ್ನಡ ಸತ್ಯವೇದವು C.L. Bible (BSI)

2 ಸೊಲೊಮೋನನು ದೂತರ ಮುಖಾಂತರ ಹೀರಾಮನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನಂತರ ಸೊಲೊಮೋನನು ದೂತರ ಮುಖಾಂತರವಾಗಿ ಹೀರಾಮನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನಂತರ ಸೊಲೊಮೋನನು ದೂತರ ಮುಖಾಂತರವಾಗಿ ಹೀರಾಮನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸೊಲೊಮೋನನು ರಾಜನಾದ ಹೀರಾಮನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸೊಲೊಮೋನನು ರಾಜದೂತರ ಮುಖಾಂತರ ಹೀರಾಮನಿಗೆ ಈ ಸಂದೇಶವನ್ನು ಕಳುಹಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:2
3 ತಿಳಿವುಗಳ ಹೋಲಿಕೆ  

ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.


“ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ನಮ್ಮ ತಂದೆ ದಾವೀದನಿಗೆ ಎಲ್ಲಾ ಶತ್ರುಗಳು ವಶವಾದರು. ಅಲ್ಲಿಯವರೆಗೆ ಅವರು ಸುತ್ತಲೂ ಯುದ್ಧಗಳನ್ನು ನಡೆಸಬೇಕಾಗಿತ್ತು. ಆದ್ದರಿಂದ ತಮ್ಮ ದೇವರಾದ ಸರ್ವೇಶ್ವರನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದರು. ಇದು ನಿಮಗೆ ತಿಳಿದ ವಿಷಯ.


ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿದ್ದ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೆಲ್ಲಾ ನೋಡಿದಳು. ಅಂತೆಯೇ ಅವನು ಸರ್ವೇಶ್ವರನ ಆಲಯದಲ್ಲಿ ಸಮರ್ಪಿಸುತ್ತಿದ್ದ ದಹನ ಬಲಿಗಳನ್ನೂ ಗಮನಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು