1 ಅರಸುಗಳು 5:8 - ಕನ್ನಡ ಸತ್ಯವೇದವು C.L. Bible (BSI)8 ಇದೂ ಅಲ್ಲದೆ, ಅವನು ಸೊಲೊಮೋನನಿಗೆ, “ನೀನು ಹೇಳಿ ಕಳುಹಿಸಿದ್ದನ್ನು, ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಅವನು ಸೊಲೊಮೋನನಿಗೆ - ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಂತರ ಹೀರಾಮನು ಸೊಲೊಮೋನನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಕೋರಿಕೆಯು ನನಗೆ ತಿಳಿಯಿತು. ನಾನು ನಿನಗೆ ಬೇಕಾದ ಎಲ್ಲ ದೇವದಾರು ಮರಗಳನ್ನು ಮತ್ತು ತುರಾಯಿ ಮರಗಳನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, “ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು. ಅಧ್ಯಾಯವನ್ನು ನೋಡಿ |