Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:14 - ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ಸೊಲೊಮೋನನು ದೇವಾಲಯವನ್ನು ಕಟ್ಟಿಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸೊಲೊಮೋನನು ದೇವಾಲಯವನ್ನು ಕಟ್ಟಿಸಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸೊಲೊಮೋನನು ದೇವಾಲಯವನ್ನು ಕಟ್ಟಿಸಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೊಲೊಮೋನನು ದೇವಾಲಯದ ನಿರ್ಮಾಣವನ್ನು ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸೊಲೊಮೋನನು ಆಲಯವನ್ನು ಕಟ್ಟಿಸಿ, ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:14
6 ತಿಳಿವುಗಳ ಹೋಲಿಕೆ  

ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ಯೋಜನೆಯ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.


ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ, ಕೆಲಸ ಮುಗಿಸಿದನು.


ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.


ಸೊಲೊಮೋನನು ಸರ್ವೇಶ್ವರನ ಆಲಯಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಸಿದ್ಧಮಾಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಪ್ಟತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಾಮಗ್ರಿಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಸೊಲೊಮೋನನು ಸರ್ವೇಶ್ವರನ ಆಲಯದ ಮುಂದೆ ಸರ್ವೇಶ್ವರನಿಗಾಗಿ ತಾನು ಕಟ್ಟಿಸಿದ ಬಲಿಪೀಠದ ಮೇಲೆ ವರ್ಷಕ್ಕೆ ಮೂರು ಸಾರಿ ದಹನಬಲಿ ಹಾಗು ಶಾಂತಿಸಮಾಧಾನಬಲಿಗಳನ್ನು ಸಮರ್ಪಿಸಿ ಧೂಪಾರತಿ ಎತ್ತುತ್ತಿದ್ದನು. ಹೀಗೆ ಅವನು ಮಹಾದೇವಾಲಯವನ್ನು ಕಟ್ಟಿಸಿಮುಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು