1 ಅರಸುಗಳು 6:18 - ಕನ್ನಡ ಸತ್ಯವೇದವು C.L. Bible (BSI)18 ದೇವಾಲಯದೊಳಗೆ ಕಲ್ಲು ಕಾಣಿಸದಂತೆ, ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಗೆಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈ ಕೊಠಡಿಯ ಗೋಡೆಗಳಿಗೆ ದೇವದಾರು ಮರದ ಹೊದಿಕೆಗಳನ್ನು ಹೊದಿಸಲಾಗಿದ್ದು ಈ ಗೋಡೆಗಳಲ್ಲಿದ್ದ ಯಾವುದೇ ಕಲ್ಲುಗಳು ಕಂಡುಬರುತ್ತಿರಲಿಲ್ಲ. ಈ ದೇವದಾರು ಮರದ ಹಲಗೆಗಳ ಮೇಲೆ ಹೂಗಳ ಮತ್ತು ಬಳ್ಳಿಗಳ ಚಿತ್ರಗಳನ್ನು ಕೆತ್ತಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಲಯದ ಒಳಗಿರುವ ದೇವದಾರು ಮೊಗ್ಗುಗಳೂ, ಅರಳಿದ ಹೂವುಗಳೂ ಕೆತ್ತಿದ ಕೆಲಸಗಳಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಎಲ್ಲಾ ದೇವದಾರದ್ದಾಗಿತ್ತು. ಅಧ್ಯಾಯವನ್ನು ನೋಡಿ |