1 ಅರಸುಗಳು 6:20 - ಕನ್ನಡ ಸತ್ಯವೇದವು C.L. Bible (BSI)20 ಆ ಗರ್ಭಗುಡಿ 9 ಮೀಟರ್ ಉದ್ದ, 9 ಮೀಟರ್ ಅಗಲ, 9 ಮೀಟರ್ ಎತ್ತರ ಇತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ ವೇದಿಯನ್ನು ದೇವದಾರುಮರದಿಂದಲೂ ಹೊದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಇತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ ವೇದಿಯನ್ನು ದೇವದಾರುಮರದಿಂದಲೂ ಹೊದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ಕೊಠಡಿಯು ಮೂವತ್ತು ಅಡಿ ಉದ್ದ ಮೂವತ್ತು ಅಡಿ ಅಗಲ ಮತ್ತು ಮೂವತ್ತು ಅಡಿ ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದೈವೋಕ್ತಿಯ ಸ್ಥಾನದ ಮುಂಭಾಗದ ಪ್ರಮಾಣವು, 9 ಮೀಟರ್ ಉದ್ದ, 9 ಮೀಟರ್ ಅಗಲ, 9 ಮೀಟರ್ ಎತ್ತರ ಇತ್ತು. ಅದನ್ನು ಶುದ್ಧ ಬಂಗಾರದಿಂದ ಹೊದಿಸಿದನು. ದೇವದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು. ಅಧ್ಯಾಯವನ್ನು ನೋಡಿ |