Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:24 - ಕನ್ನಡ ಸತ್ಯವೇದವು C.L. Bible (BSI)

24 ಪ್ರತಿಯೊಂದು ಕೆರೂಬಿಯ ರೆಕ್ಕೆಗಳು 2:2 ಮೀಟರ್ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ತುದಿಯಿಂದ ತುದಿಗೆ 4:4 ಮೀಟರ್

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ಒಂದು ತುದಿಯಿಂದ ಇನ್ನೊಂದು ತುದಿಗೆ ಹತ್ತು ಮೊಳಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ತುದಿಯಿಂದ ತುದಿಗೆ ಹತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24-26 ಈ ಎರಡು ಕೆರೂಬಿಗಳು ಅಳತೆಯಲ್ಲಿಯೂ ಆಕಾರದಲ್ಲಿಯೂ ಒಂದೇ ರೀತಿಯಾಗಿದ್ದವು. ಪ್ರತಿಯೊಂದು ಕೆರೂಬಿಗಳಿಗೆ ಎರಡು ರೆಕ್ಕೆಗಳಿದ್ದವು. ಪ್ರತಿಯೊಂದು ರೆಕ್ಕೆಯ ಉದ್ದ ಏಳುವರೆ ಅಡಿಗಳು. ಒಂದು ರೆಕ್ಕೆಯಿಂದ ಮತ್ತೊಂದು ರೆಕ್ಕೆಯ ಕೊನೆಗಿರುವ ಅಂತರ ಹದಿನೈದು ಅಡಿಗಳು. ಪ್ರತಿಯೊಂದು ಕೆರೂಬಿಯ ಎತ್ತರ ಹದಿನೈದು ಅಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕೆರೂಬಿಗೆ ಇರುವ ಒಂದೊಂದು ರೆಕ್ಕೆ 2.2 ಮೀಟರ್ ಆಗಿತ್ತು. ಒಂದು ರೆಕ್ಕೆಯ ಕೊನೆ ಮೊದಲುಗೊಂಡು, ಮತ್ತೊಂದು ರೆಕ್ಕೆಯ ಕೊನೆಯವರೆಗೂ 4.4 ಮೀಟರ್ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:24
4 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಎಣ್ಣೇಮರದಿಂದ 4:4 ಮೀಟರ್ ಎತ್ತರವಾದ ಎರಡು ‘ಕೆರೂಬಿ’ಗಳನ್ನು ಮಾಡಿಸಿ ಅವುಗಳನ್ನು ಗರ್ಭಗುಡಿಯಲ್ಲಿರಿಸಿದನು.


ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ 4:4: ಮೀಟರ್. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇ ಆಗಿತ್ತು.


ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು.


ಒಂದೊಂದಕ್ಕೆ ನಾಲ್ಕು ಮುಖಗಳು, ನಾಲ್ಕು ರೆಕ್ಕೆಗಳು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು